ಆತ್ಮಹತ್ಯೆ ತಡೆಗೆ ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್ಡಿ ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್: ಬಿಎಂಆರ್ಸಿಎಲ್ ನಿರ್ಧಾರ ಸರಿಯೇ?

ಬೆಂಗಳೂರು ನಗರದಲ್ಲಿ ಮೆಟ್ರೋ ಪ್ರಯಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾವಿರಾರು ಜನರ ನಿತ್ಯ ಜೀವನದ ಭಾಗವಾಗಿರುವ ನಮ್ಮ ಮೆಟ್ರೋದಲ್ಲಿ ಇತ್ತೀಚೆಗೆ ಟ್ರ್ಯಾಕ್‌ಗೆ ಹಾರಿ ಆತ್ಮಹತ್ಯೆ ಮಾಡಲು ಮುಂದಾಗುತ್ತಿರುವ … Continue reading ಆತ್ಮಹತ್ಯೆ ತಡೆಗೆ ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್ಡಿ ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್: ಬಿಎಂಆರ್ಸಿಎಲ್ ನಿರ್ಧಾರ ಸರಿಯೇ?