ಮಾರ್-ಎ-ಲಾಗೊ ಎಸ್ಟೇಟ್‌ನಲ್ಲಿ ಶಸ್ತ್ರಸಜ್ಜಿತ ನುಗ್ಗಲು ಯತ್ನ – ಎನ್‌ಕೌಂಟರ್‌ನಲ್ಲಿ ಯುವಕ ಸಾವು
ಫ್ಲೋರಿಡಾದ ಪಾಮ್ ಬೀಚ್‌ನಲ್ಲಿ ಇರುವ Mar-a-Lago ಎಸ್ಟೇಟ್‌ನಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬನು ಅಕ್ರಮ ಪ್ರವೇಶಕ್ಕೆ ಯತ್ನಿಸಿದ ಘಟನೆ ಅಮೆರಿಕದ ಭದ್ರತಾ ವ್ಯವಸ್ಥೆಯನ್ನು ಮತ್ತೊಮ್ಮೆ ಚರ್ಚೆಗೆ ತಂದಿದೆ. ಮಾಜಿ ಅಮೆರಿಕ …